ಬೆಂಗಳೂರು: ರಾಜಧಾನಿ ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದ ಟೆಕ್ಕಿ ಪೂಜಾ ಮನೆಯಲ್ಲೇ ನಿಗೂಢವಾಗಿ ಮೃತಪಟ್ಟ ಪ್ರಕರಣಕ್ಕೆ ಆರು ತಿಂಗಳ ಬಳಿಕ ಮಹತ್ವದ ತಿರುವು ಸಿಕ್ಕಿದೆ. ಬೆಂಗಳೂರಿನ ಆಡುಗೋಡಿಯ ಬಾಡಿಗೆ ಮನೆಯಲ್ಲಿ ಜಾರ್ಖಂಡ್ ಮೂಲದ 34 ವರ್ಷದ ಪೂಜಾ ದತ್ತಾ ಸಾವಿನ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದವು....
Read More
0 Minutes

