ಉಪ್ಪಿನಂಗಡಿ: ಪೋಕ್ಸೋ ಪ್ರಕರಣವೊಂದರಲ್ಲಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆ ಅಕ್ರ: 18/2005, ಕಲಂ 4, 6 ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೌಕ್ರಾಡಿ ನಿವಾಸಿ ರಮೇಶ್ ಎಂಬಾತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ.ಆತನ ವಿರುದ್ಧ ವಾರಂಟ್...
Read More
0 Minutes

