ಕೇರಳ ಚಿನ್ನ ಕಳ್ಳ ಸಾಗಾಟದಲ್ಲಿ ನಂ. 1 ಸ್ಥಾನ. ವಿದೇಶದಿಂದ ಅಕ್ರಮವಾಗಿ ಚಿನ್ನ ಕಳ್ಳ ಸಾಗಾಟ ನಡೆಯುವ ರಾಜ್ಯಗಳ ಪೈಕಿ ಕೇರಳ ಇಡೀ ದೇಶದಲ್ಲೇ ಕೇರಳ ಅಗ್ರಸ್ಥಾನದಲ್ಲಿದೆ. ಕಂದಾಯ ಗುಪ್ತಚರ ವಿಭಾಗ (ರೆವೆನ್ಯೂ ಇಂಟಲಿಜೆನ್ಸ್) ತಯಾರಿಸಿ ಕೇಂದ್ರ ಹಣಕಾಸು ಸಚಿವಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಇದನ್ನು ಉಲ್ಲೇಖೀಸಲಾಗಿದೆ. ಈ...
Read More
0 Minutes